Inauguration of District Level Employees’ Games: ಜಿಲ್ಲಾ ಮಟ್ಟದ ನೌಕರರ ಕ್ರೀಡಾಕೂಟ ಉದ್ಘಾಟನೆ
ಚಿಕ್ಕಮಗಳೂರು: ದೇಹದ ಹಾಗೂ ಮಾನಸಿಕ ಆರೋಗ್ಯಕ್ಕೆ ಕ್ರೀಡೆ ಪ್ರತಿಯೊಬ್ಬರಿಗೂ ಬದುಕಿನ ಒಂದು ಭಾಗವಾಗಬೇಕು ಎಂದು ಚಿಕ್ಕಮಗಳೂರು ಕ್ಷೇತ್ರದ ಶಾಸಕ ಸಿ.ಟಿ. ರವಿ ಹೇಳಿದರು. ಜಿಲ್ಲಾಡಳಿತ ಹಾಗೂ ಜಿಲ್ಲಾ...