September 21, 2024

Mar. 10 State level dog show at district playground

ಮಾ.೧೦ ಜಿಲ್ಲಾ ಆಟದ ಮೈದಾನದಲ್ಲಿ ರಾಜ್ಯಮಟ್ಟದ ಶ್ವಾನ ಪ್ರದರ್ಶನ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮೊಟ್ಟಮೊದಲ ಬಾರಿಗೆ ೨೦೨೪ ನೇ ಸಾಲಿನಲ್ಲಿ ರಾಜ್ಯಮಟ್ಟದ ಶ್ವಾನ ಪ್ರದರ್ಶನವನ್ನು ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ಮಾ.೧೦ ರಂದು ಏರ್ಪಡಿಸಲಾಗಿದೆ...