September 24, 2024

Protest in front of Gram Panchayat demanding for location

ನಿವೇಶನಕ್ಕಾಗಿ ಒತ್ತಾಯಿಸಿ ಗ್ರಾಮ ಪಂಚಾಯತಿ ಎದುರು ಪ್ರತಿಭಟನೆ

ಚಿಕ್ಕಮಗಳೂರು: ಸಿರವಾಸೆ ಗ್ರಾಮ ಪಂಚಾಯಿತಿ ಕಳೆದ ಎರಡೂವರೆ ದಶಕಗ ಳಿಂದ ನಿವೇಶನ ರಹಿತರಿಗೆ ನಿವೇಶನ ಹಂಚಿಕೆಗೊಳಿಸದೇ ಸತಾಯಿಸುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಭಾರತ ಕಮ್ಯೂಸ್ಟ್ ಪಕ್ಷ ನೇತೃತ್ವದಲ್ಲಿ ಪಂಚಾಯಿತಿ...